ಮುಡಾ ಕಛೇರಿಗೆ ಬೀಗ ಜಡಿದ ಇ.ಡಿ ಅಧಿಕಾರಿಗಳು! Muda Office
https://www.vijayavani.net/ed-closes-muda-office
#MudaCase #MudaScam #CMSiddaramaiah #ED

ವಿಜಯವಾಣಿ
ಮುಡಾ ಕಛೇರಿಗೆ ಬೀಗ ಜಡಿದ ಇ.ಡಿ ಅಧಿಕಾರಿಗಳು! Muda Office
ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ (Muda Scam) ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED Raid) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. 20 ಮಂದಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆಗೆ ಪರಿಶೀಲನೆ ನಡೆಸಿದ್ದು, ಇದೀಗ ಮುಂದಿನ…
ಸಚಿವ ಬೈರತಿ ಸುರೇಶ್ ಬಂಧಿಸಿದರೆ ಮುಡಾ ಕಡತ ರಹಸ್ಯ ಬಯಲು: ಶೋಭಾ ಕರಂದ್ಲಾಜೆ ಆಗ್ರಹ
https://www.vijayavani.net/shobha-karandlaje-allegation-against-congress-minister
#MUDAScam #BhayrathiSuresh #ShobhaKarandlaje #BJPvsCongress

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಮೈಸೂರು ನಗರಾಭಿವೃದ್ಧಿ ಕಡತಗಳ ರಹಸ್ಯ ಬಯಲಾಗಲಿದೆ. ಮುಡಾ ಕಚೇರಿಯಿಂದ ಎಷ್ಟು ಕಡತಗಳನ್ನು ಹೊತ್ತುಕೊಂಡು ಬಂದರು, ಎಲ್ಲಿ ಸುಟ್ಟು ಹಾಕಿದರು ಎನ್ನುವುದು ತಿಳಿಯಲು ತನಿಖಾ ಸಂಸ್ಥೆಗಳು ಅವರನ್ನು ಕೂಡಲೇ ಬಂಧಿಸಬೇಕು ಎಂದು ಕೇಂದ್ರ…
Muda Scam| ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ CM Siddaramaiah
#cmsiddaramaiah #MUDAScam #prosecution #Vijayavani #VijayavaniNews
https://www.vijayavani.net/muda-scam-cm-siddaramaiah-appeals-in-karnataka-hc-regarding-prosecution-against-him

ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ (Muda Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಎಂಟ್ರಿ ಕೊಟ್ಟಿದ್ದು ತೀವ್ರ ಶೋಧ ನಡೆಸುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ (Cm Siddaramaiah) ಕೂಡ ಮತ್ತೊಂದು ಸುತ್ತಿನ ಕಾನೂನು ಸಮರಕ್ಕೆ ಸಜ್ಜಾಗಿದ್ದು, ರಾಜ್ಯಪಾಲರ…
👎3
Muda Scam| ಲೋಕಾಯುಕ್ತ ಪೊಲೀಸರಿಂದ CM Siddaramaiah ಪತ್ನಿ ವಿಚಾರಣೆ
#MUDAScam #cmsiddaramaiah #Lokayukta #Vijayavani #VijayavaniNews
https://www.vijayavani.net/muda-case-lokayukta-police-question-karnataka-cm-siddaramaiahs-wife-parvathi-for-over-4-hours

ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ (Muda Scam) ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ (Cm Siddaramaiah) ಅವರ ಪತ್ನಿ ಪಾರತ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.
ಮುಡಾ ಹಗರಣ: ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಲೋಕಾಯುಕ್ತ ನೋಟಿಸ್!
https://www.vijayavani.net/lokayuktha-notice-to-cm
#MUDAScam #CMSiddaramaiah #Lokayuktha #Notice

ಬೆಂಗಳೂರು: ಮುಡಾ ಹಗರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಇದೀಗ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ರವಾನಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದೇ ನವೆಂಬರ್ 06ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
🤪1
Muda Scam| CBI ತನಿಖೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ; ಸಿಎಂ ಸಿದ್ದರಾಮಯ್ಯಗೆ ಎದುರಾಯ್ತು ಮತ್ತೊಂದು ಸಂಕಷ್ಟ
#MUDAScam #cmsiddaramaiah #KarnatakaHC #CBIInvestigation #Vijayavani #VijayavaniNews
https://www.vijayavani.net/petition-filed-in-high-court-seeking-cbi-probe-another-difficulty-faced-by-cm-siddaramaiah

ಮುಡಾ (Muda) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನವೆಂಬರ್ 06ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು, ಅದರಂತೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ತಿಳಿಸಿದ್ದಾರೆ. ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ…
Muda Scam| ಲೋಕಾಯುಕ್ತ ವಿಚಾರಣೆಗೆ ಹಾಜರಾದ CM Siddaramaiah
#MUDAScam #cmsiddaramaiah #Lokayukta #Vijayavani #VijayavaniNews
https://www.vijayavani.net/siddaramaiah-arrives-for-lokayukta-questioning-in-muda-case

ಮುಡಾ (Muda Scam) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
Muda Scam| ಲೋಕಾಯುಕ್ತ ವಿಚಾರಣೆ ಬಳಿಕ CM Siddaramaiah ಹೇಳಿದ್ದಿಷ್ಟು
#MUDAScam #cmsiddaramaiah #Lokayukta #Vijayavani #VijayavaniNews
https://www.vijayavani.net/cm-siddaramaiah-first-reaction-after-muda-scam-interrogation

ವಿಚಾರಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ (Cm Siddarmaiah), ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ನನ್ನ ಉತ್ತರಗಳನ್ನು ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆಗೆ ಬರುವಂತೆ ಹೇಳಿಲ್ಲ ಎಂದು ತಿಳಿಸಿದ್ದಾರೆ.
👎1
Muda Scam| ಸಿಎಂ ವಿರುದ್ಧದ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿದ ಹೈಕೋರ್ಟ್
#cmsiddaramaiah #MUDAScam #KarnatakaHC #Vijayavani #VijayavaniNews
https://www.vijayavani.net/muda-scamkarnataka-hc-adjourns-plea-next-hearing-on-dec-10th

ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ (Muda Scam) ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ.
ಮುಡಾ ಹಗರಣ: ಹೈಕೋರ್ಟ್ ಏಕಸದಸ್ಯ ಪೀಠ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದ ವಿಭಾಗೀಯ ಪೀಠ
https://www.vijayavani.net/cm-siddaramaiah-muda-case-in-highcourt
#Highcourt #CMSiddaramaiah #MudaCase #MudaScam

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ವಿಭಾಗೀಯ ಪೀಠ ನಿರಾಕರಿಸಿದೆ.…
ಮುಡಾ ಕೇಸ್: ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
https://www.vijayavani.net/muda-case-highcourt-postponed-cm-plea
#Highcourt #CMSiddaramaiah #MudaCase #MudaScam
https://www.vijayavani.net/muda-case-highcourt-postponed-cm-plea
#Highcourt #CMSiddaramaiah #MudaCase #MudaScam
ವಿಜಯವಾಣಿ
ಮುಡಾ ಕೇಸ್: ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ವಿಭಾಗೀಯ ಪೀಠ ನಿರಾಕರಿಸಿದ್ದು…
ಮುಡಾ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ, ಕುಟುಂಬಸ್ಥರ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ: DK Shivakumar ಆರೋಪ
#DKShivakumar #Siddaramaiah #MUDAScam #congressvsbjp #Vijayavani #VijayavaniNews
https://www.vijayavani.net/dk-shivakumar-alleges-conspiracy-made-against-siddaramaiah-and-family

ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
👎1
ಮುಡಾ ಪ್ರಕರಣ; ಲೋಕಾಯುಕ್ತ ವರದಿ ಅಲ್ಲ, ಸಿದ್ದರಾಮಯ್ಯ ಬಚಾವೋ ವರದಿ: ಆರ್.ಅಶೋಕ |MUDA
https://www.vijayavani.net/muda-case-not-lokayukta-report-siddaramaiah-bachao-report-r-ashok-sarcastic
#Muda #CMSiddaramaiah #KarnatakaGovt #MUDAScam

ಮುಡಾ ಪ್ರಕರಣ; ಲೋಕಾಯುಕ್ತ ವರದಿ ಅಲ್ಲ, ಸಿದ್ದರಾಮಯ್ಯ ಬಚಾವೋ ವರದಿ: ಆರ್.ಅಶೋಕ ವ್ಯಂಗ್ಯ | MUDA
ಬೆಂಗಳೂರು: ಮುಡಾ(MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ ಎಂಬ ವರದಿಗಳ ಬೆನ್ನಲ್ಲೆ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಮೇಲೆ ಇದೀಗ ಮುಗಿಬಿದ್ದಿದ್ದಾರೆ. ಇದನ್ನೂ ಓದಿ:B Sriramulu Statement | ಬಿಜೆಪಿ ನನ್ನ ಸ್ವಂತ ತಾಯಿ ಇದ್ದಂತೆ.. ಅದಕ್ಕೆ ದ್ರೋಹ ಎಂದಿಗೂ ಮಾಡಲ್ಲ…
ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ | MUDA scam
#Siddaramaiah #MUDAScam #KannadaNews
https://www.vijayavani.net/big-relief-for-siddaramaiah-high-court-refuses-to-hand-over-muda-scam-to-cbi-for-investigation

ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ | MUDA Scam
MUDA scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಲು ನಿರಾಕರಿಸಿರುವ ಹೈಕೋರ್ಟ್, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
MUDA scam | ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
#Siddaramaiah #MUDAScam #KannadaNews
#Siddaramaiah #MUDAScam #KannadaNews
Muda Scam| ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾದ ದೂರುದಾರ
#MUDAScam #CBIInvestigation #cmsiddaramaiah #Vijayavani #VijayavaniNews
https://www.vijayavani.net/snehamayi-krishna-to-appeal-in-supreme-court-regarding-muda-scam

ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ (Muda Scam) ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಸಿಎಂಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಇನ್ನೂ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ದೂರುದಾರ ಸ್ನೇಹಮಯಿ…
Muda ಹಗರಣ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ಚಿಟ್ ನೀಡಿದ ಲೋಕಾಯುಕ್ತ!
#MUDAScam #cmsiddaramaiah #Lokayukta #CleanChit #Vijayavani #VijayavaniNews
https://www.vijayavani.net/muda-case-lokayukta-finds-no-evidence-against-siddaramaiah-wife

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸಿದ್ದ ತನಿಖೆಯು ಮುಕ್ತಾಯಗೊಂಡಿದ್ದು, ಸಾಕ್ಷಾೃಧಾರ ಕೊರತೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿದ್ಧಾರೆ.
🏆2
ಮುಡಾ ಹಗರಣ; ಲೋಕಾಯುಕ್ತದಿಂದ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ಚಿಟ್!; ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ: ಆರ್.ಅಶೋಕ | Muda scam
https://www.vijayavani.net/lokayukta-gives-siddaramaiah-a-clean-chit-in-muda-scam-nothing-surprising-in-this-r-ashoka
#Mudascam #Political #News #Ashoka #Siddaramaiah

Muda scam: ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದು ಆರ್. ಅಶೋಕ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ:ಗರ್ಭನಿರೋಧಕ ಮಾತ್ರೆಗಳಿಂದ…
ಮುಡಾ ಹಗರಣ; ಸದ್ಯಕ್ಕಿಲ್ಲ ತೀರ್ಪು: ಸಿದ್ದರಾಮಯ್ಯಗೆ ತಾತ್ಕಾಲಿಕ ರೀಲಿಫ್ ನೀಡಿದ ಕೋರ್ಟ್ | Muda Scam
https://www.vijayavani.net/muda-scam-no-verdict-yet-court-grants-temporary-relief-to-siddaramaiah
#MudaScam #Court #CMSiddaramaiah #CongeressGovt

Muda Scam : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ತಾತ್ಕಾಲಿಕ ರೀಲಿಫ್ ನೀಡಿದೆ. ಇದನ್ನೂ ಓದಿ:ತಿರುಪತಿ ತಿರುಮಲ ಪಾದಯಾತ್ರೆ ಮಂಡಲ ವರ್ಷಾಚರಣೆ; ಏ.20ಕ್ಕೆ ನರನ ನಡಿಗೆ ನಾರಾಯಣನೆಡೆಗೆ ಕಾರ್ಯಕ್ರಮ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್…
MUDA ಸಮರದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಲೋಕಾಯುಕ್ತ ಬಿ-ರಿಪೋರ್ಟ್ ಎತ್ತಿ ಹಿಡಿದ ಕೋರ್ಟ್!
https://www.vijayavani.net/category/news/big-relief-for-siddaramaiah-muda-court-upholds-lokayukta-b-report
#MUDAScam #Siddaramaiah #Lokayukta #BReport

Vijayavani
MUDA ಸಮರದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ಬಿ-ರಿಪೋರ್ಟ್ ಎತ್ತಿ ಹಿಡಿದ ಕೋರ್ಟ್!
ಬೆಂಗಳೂರು/ಮೈಸೂರು: ರಾಜ್ಯ ರಾಜಕಾರಣದಲ್ಲಿ ಸುನಾಮಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.