(5) 2026ರ ಆಗಸ್ಟ್ನಲ್ಲಿ ದಕ್ಷಿಣ ವಲಯ ಮಂಡಳಿಯ 31ನೇ ಸಭೆ ಯಾವ ರಾಜ್ಯದಲ್ಲಿ ನಡೆಯಿತು?
Anonymous Quiz
18%
A) ಕರ್ನಾಟಕ
19%
B) ಕೇರಳ
57%
C) ತಮಿಳುನಾಡು
6%
D) ಆಂಧ್ರಪ್ರದೇಶ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ಶೈಕ್ಷಣಿಕ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದ್ದು, ಧಾರವಾಡ ಶೈಕ್ಷಣಿಕ ಜಿಲ್ಲೆಗೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ಹಾವೇರಿ ಜಿಲ್ಲೆಯ ಪೂರ್ಣ ಅಧಿಸೂಚನೆ ನಮೂದಾಗಿದ್ದರಿಂದ ಧಾರವಾಡ ಜಿಲ್ಲೆಯ ಅಧಿಸೂಚನೆಯನ್ನು ಸರಿಪಡಿಸಿ, ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ತಿದ್ದುಪಡಿ ಅಧಿಸೂಚನೆಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ವೆಬ್ ಸೈಟ್ ಲಿಂಕ್: schooleducation.karnataka.gov.in/cacell
Result Sheet 23-08-2026.pdf
967.6 KB
Classic Model Exam Result(23-08-26)