ಒಲಂಪಿಕ್ಸ್ ನಲ್ಲಿ ಮನು ಪದಕ ಡಬಲ್.
ಮಂಗಳವಾರ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ನಡೆದ 10 ಮಿಟರ್ಸ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಮಿಶ್ರ ತಂಡ ವಿಭಾಗದಲ್ಲಿ ಮನು ಬಾಕರ್ & ಸರಬ್ಜಿತ್ ಸಿಂಗ್ ಜೋಡಿಯು ಕಂಚಿನ ಪದಕವನ್ನು ಜಯಿಸಿತು.
ಮನು ಬಾಕರ್ ದಾಖಲೆ.

🤷♂ ಮನು ಭಾಕರ್ ಹರಿಯಾಣ ರಾಜ್ಯದ ಕ್ರೀಡಾಪಟು.🤷♂ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಎರಡು ಪದಕ ಜಯಿಸಿದ ಭಾರತದ ಏಕೈಕ ಮಹಿಳಾ ಸ್ಪರ್ಧಿ.🤷♂ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ನಡೆದ ಒಲಂಪಿಕ್ಸ್ ಗಳಲ್ಲಿ ಒಂದೇ ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು.🤷♀ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು - ಕೆ ಡಿ ಜಾದವ್ ( 1952 - ಕಂಚು ).🤷♀ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು - ಕರ್ಣಂ ಮಲ್ಲೇಶ್ವರಿ ( ವೆಟ್ ಲಿಪ್ಟಿಂಗ್ - ಕಂಚು - 2000 ).👍28❤2👏2
!ಇತಿಹಾಸ!
•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
ಇತಿಹಾಸ

•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ
•1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )
•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
•1858 – ಬ್ರಿಟನ್ ರಾಣಿಯ ಘೋಷಣೆ
•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )
•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ
•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ
•1855 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )
•1905 – ಬಂಗಾಳ ವಿಭಜನೆ
•1906 – ಮುಸ್ಲಿಂ ಲೀಗ್ ಸ್ಥಾಪನೆ
•1920-1947 – ಗಾಂಧೀಯುಗ
•1920 - ಅಸಹಕಾರ ಚಳುವಳಿ
•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )
•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )
•1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )
•1930 ಮೊದಲ ದುಂಡು ಮೇಜಿನ ಅಧಿವೇಶನ
•1931 – ಎರಡನೆಯ ದುಂಡು ಮೇಜಿನ ಅಧಿವೇಶನ
•1932 – ಮೂರನೆಯ ದುಂಡು ಮೇಜಿನ ಅಧಿವೇಶನ
•1942 ಕ್ವಿಟ್ ಇಂಡಿಯಾ ಚಳುವಳಿ
•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )
•1948 - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್ ಗೂಡ್ಸೆಯಿಂದ )
•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
•1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ
•1914-18 – ಮೊದಲ ಮಹಾಯುದ್ಧ
•1917 – ರಷ್ಯಾ ಕ್ರಾಂತಿ
•1939-45 – ಎರಡನೆಯ ಮಹಾಯುದ್ಧ
ರಾಜ್ಯಶಾಸ್ತ್ರ
•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ
•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
•1986 – ಲೋಕಾಯುಕ್ತ ಅದಿನಿಯಮ ಜಾರಿಗೆ
•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )
•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ
•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
•1946 – ಯುನೆಸ್ಕೋ ಸ್ಥಾಪನೆ
•1946 – ಯುನಿಸೆಫ್ ಸ್ಥಾಪನೆ
•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ
•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
•1967 ಆಸಿಯನ್ ಸ್ಥಾಪನೆ
•1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.
ಸಮಾಜಶಾಸ್ತ್ರ
•1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ
•1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಜಾರಿಗೆ
•1989 (ಕಾಯ್ದೆ) - ಅಸ್ಪೃಶ್ಯತೆಯ ನಿರ್ಮೂಲನೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ
•1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ ಕಾಯ್ದೆ ಜಾರಿಗೆ ( 20000 ರೂ ದಂಡ )
•1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ ಜಾರಿಗೆ
•2006 – ಬಾಲಶ್ರಮ ನಿರ್ಮೂಲನ ಮತ್ತು ಪುನರ್ವಸತೀಕರಣ ಕಾಯ್ದೆ ಜಾರಿಗೆ
•1961 – ವರದಕ್ಷಿಣೆ ನಿಷೇದ ಕಾಯ್ದೆ ( 1986 ರಲ್ಲಿ ತಿದ್ದುಪಡಿ )
•1994 – ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರಯಿಬಂಧಕ ಕಾಯ್ದೆ ಜಾರಿಗೆ.
ಅರ್ಥಶಾಸ್ತ್ರ
•1950 – ಭಾರತದ ಯೋಜನಾ ಆಯೋಗ ಸ್ಥಾಪನೆ ( ಈಗ ನೀತಿ ಆಯೋಗ ಎಂದು ಕರೆಯಲಾಗುತ್ತದೆ )
•1952 – ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸ್ಥಾಪನೆ (ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ)

👍35❤7🤔1🎉1
https://youtu.be/WzjBRGPkWHY?si=SvCj7utAGSw62WiI
For IAS, KAS, PDO, VAO and other competitive exams of Karnataka and India

YouTube
Current Affairs Aug 4th Week #currentaffairs
Join telegram
https://t.me/Vinoothanaprakashanasparda
Part -1 India Budget https://youtu.be/Fkesz74qIg0?si=gsrD_V3JZQFCj_1x
India Budget Part 2 https://youtu.be/WAssrp_gswU?si=MC2X03NvtLlAqPEG
Karnataka Economic Survey Chapter 1
https://youtu.be/jv…

👍1
https://youtu.be/FHW_JFQrERE?si=Si0-85vETDtLP55H
For IAS, KAS, PDO, VAO and other competitive exams of Karnataka and India
For IAS, KAS, PDO, VAO and other competitive exams of Karnataka and India
YouTube
Daily Current Affairs Aug 4th week Part 2 #currentaffairs #thehinduanalysis
Join telegram
https://t.me/Vinoothanaprakashanasparda
.
https://t.me/Spardha_kannadiga
Part -1 India Budget https://youtu.be/Fkesz74qIg0?si=gsrD_V3JZQFCj_1x
India Budget Part 2 https://youtu.be/WAssrp_gswU?si=MC2X03NvtLlAqPEG
Karnataka Economic Survey…