kpsc_study_group📚📖
14.2K subscribers
2.25K photos
48 videos
90 files
460 links
ಪ್ರತಿದಿನಪ್ರಚಲಿತ ವಿದ್ಯಮಾನಗಳನ್ನು ನಮ್ಮ ಟೆಲಿಗ್ರಾಂ ಚಾನೆಲ್ ನಲ್ಲಿ ಕಳಿಸಲಾಗುವುದು🎈🎈#kpsc #psi #sda #fda
Download Telegram
❤9👍5
👍4🔥3
❤2👍2
★ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಾದೇಶಿಕ ಕಾರ್ಯಗಾರ ಹಾಸನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
★ಎಸ್‌ಎಸ್‌ಎಲ್‌ಸಿ ಯೊಂದಿಗೆ ಐಟಿಐ ವಿಭಾಗದಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಸೀಟ್ ಮೆಟಲ್‌ ವರ್ಕ್ ಮತ್ತು ಪಾಸಾ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಕರೆದಿದೆ.
★ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 23ರಂದು ಬೆಳಗ್ಗೆ 11 ಗಂಟೆಗೆ ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಇಲ್ಲಿ ಆಯ್ಕೆ ಸಮಿತಿ ಮುಂದೆ ಸಂದರ್ಶನಕ್ಕೆ ಹಾಜರಾಗಬೇಕು.
★ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಶಿಷ್ಯ ವೇತನವನ್ನು ನೀಡಲಾಗುತ್ತದೆ.
👍4
👍12🔥3