ಮೇಲಿನ ಎಲ್ಲಾ ಪರೀಕ್ಷೆಗಳ ಇತಿಹಾಸದ ಪ್ರಶ್ನೆ ಮತ್ತು ಉತ್ತರಗಳ PDF ಬೇಕಿದ್ದರೆ ಈ ಟೆಲಿಗ್ರಾಮ್ ಚಾನೆಲ್ ನಲ್ಲಿ ಪಡೆಯಬಹುದು. https://t.me/A86yd
❤2
2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಉರ್ದು ಮಾಧ್ಯಮದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಿರುವ ಆದರೆ ಅರ್ಹ ಅಭ್ಯರ್ಥಿಗಳು ಲಭ್ಯತೆಯಿಲ್ಲದ ಕಾರಣ ಭರ್ತಿಯಾಗದೇ ಉಳಿದಿರುವ ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸರ್ಕಾರದ ಆದೇಶ ಸಂಖ್ಯೆ : ಇಪಿ 62 ಪಿಬಿಎಸ್ 2024, ಬೆಂಗಳೂರು, ದಿನಾಂಕ 14ನೇ ನವೆಂಬರ್ 2025ರಂತೆ ಸಾಮಾನ್ಯ ವರ್ಗಕ್ಕೆ ಪರಿವರ್ತಿಸಿ ಮತ್ತು ಸಾಮಾನ್ಯ ವರ್ಗದ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಪರಿಗಣಿಸಿ, ಜಿಲ್ಲಾವಾರು ವಿಷಯವಾರು 67 ಉರ್ದು ಮಾಧ್ಯಮದ ಹುದ್ದೆಗಳ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿದೆ.
❤1