kpsc_study_group📚📖
14.2K subscribers
2.25K photos
48 videos
90 files
460 links
ಪ್ರತಿದಿನಪ್ರಚಲಿತ ವಿದ್ಯಮಾನಗಳನ್ನು ನಮ್ಮ ಟೆಲಿಗ್ರಾಂ ಚಾನೆಲ್ ನಲ್ಲಿ ಕಳಿಸಲಾಗುವುದು🎈🎈#kpsc #psi #sda #fda
Download Telegram
Parts of speech
👍9❤3
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ...
❤22👍12
KPSC TIME TABLE

PDO HK- ನವಂಬರ್ 17 2024
PDO NHK - ಡಿಸೆಂಬರ್ 08 2024
GROUP B HK- ಅಕ್ಟೋಬರ್ 20
GROUP B NHK - ಸೆಪ್ಟೆಂಬರ್ 15
👍16
😍
🥰5👍4❤1
ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಲಿ,
ಸರ್ಕಾರಿ ಶಾಲೆಗಳು ಉಳಿಯಲಿ, ಬೆಳೆಯಲಿ ❤️🙏
❤29👍10👏5🥰4
ಟೆಲಿಗ್ರಾಂ ದೈತ್ಯ ಸಂಸ್ಥೆ ತನ್ನ ಬಳಕೆದಾರರಿಗೆ ನಿಮ್ಮ ಅಕೌಂಟ್ ವಯಸ್ಸಿನ ಅನುಗುಣವಾಗಿ ಫ್ರೀ ಆಗಿ 5000 ಇಂದ 20,000 ರೂಪಾಯಿ ಮೌಲ್ಯದ coin 🪙 ಗಳನ್ನು ನೀಡುತ್ತಿದೆ. ಟೆಲಿಗ್ರಾಂ ತನ್ನ ಡಿಜಿಟಲ್ ಕರೆನ್ಸಿ ತರುವ ಉದ್ದೇಶದಿಂದ ಈ coin ಸ್ಥಾಪನೆ ಮಾಡಿದೆ ಮತ್ತು ಬೆಲೆ 3 ರೂ ಆಗಿರುತ್ತದೆ.ಈ ಕೆಳಗಿನ ಲಿಂಕ್ ನಲ್ಲಿ join ಆಗಿ, ಸದುಪಯೋಗ ಪಡೆದುಕೊಳ್ಳಿ.
ವಿ.ಸೂ.: username set ಮಾಡ್ಕೊಂಡಿರಬೇಕು.
👇👇👇👇👇👇👇👇👇

https://t.me/dogshouse_bot/join?startapp=18XJlMZySwOAcOHOS0iBEQ

👆🏻👆🏻👆🏻👆🏻👆🏻👆🏻👆🏻👆🏻👆🏻
(ಯಾವುದೇ ಪ್ರಮೋಶನ್ ಆಗಿರುದಿಲ್ಲ.)
❤1👍1
👍20❤7
👍15
ಒಲಂಪಿಕ್ಸ್ ನಲ್ಲಿ ಮನು ಪದಕ ಡಬಲ್.

ಮಂಗಳವಾರ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ನಡೆದ 10 ಮಿಟರ್ಸ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಮಿಶ್ರ ತಂಡ ವಿಭಾಗದಲ್ಲಿ ಮನು ಬಾಕರ್ & ಸರಬ್ಜಿತ್ ಸಿಂಗ್ ಜೋಡಿಯು ಕಂಚಿನ ಪದಕವನ್ನು ಜಯಿಸಿತು.

ಮನು ಬಾಕರ್ ದಾಖಲೆ.

🤷‍♂ ಮನು ಭಾಕರ್ ಹರಿಯಾಣ ರಾಜ್ಯದ ಕ್ರೀಡಾಪಟು.

🤷‍♂ ಒಲಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಎರಡು ಪದಕ ಜಯಿಸಿದ ಭಾರತದ ಏಕೈಕ ಮಹಿಳಾ ಸ್ಪರ್ಧಿ.

🤷‍♂ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ನಡೆದ ಒಲಂಪಿಕ್ಸ್ ಗಳಲ್ಲಿ ಒಂದೇ ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು.

🤷‍♀ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು - ಕೆ ಡಿ ಜಾದವ್ ( 1952 - ಕಂಚು ).

🤷‍♀ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು - ಕರ್ಣಂ ಮಲ್ಲೇಶ್ವರಿ ( ವೆಟ್ ಲಿಪ್ಟಿಂಗ್ - ಕಂಚು - 2000 ).
👍28❤2👏2
!ಇತಿಹಾಸ!

•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
ಇತಿಹಾಸ
•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ
•1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )
•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
•1858 – ಬ್ರಿಟನ್ ರಾಣಿಯ ಘೋಷಣೆ
•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )
•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ
•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ
•1855 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )
•1905 – ಬಂಗಾಳ ವಿಭಜನೆ
•1906 – ಮುಸ್ಲಿಂ ಲೀಗ್ ಸ್ಥಾಪನೆ
•1920-1947 – ಗಾಂಧೀಯುಗ
•1920 - ಅಸಹಕಾರ ಚಳುವಳಿ
•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )
•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )
•1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )
•1930 ಮೊದಲ ದುಂಡು ಮೇಜಿನ ಅಧಿವೇಶನ
•1931 – ಎರಡನೆಯ ದುಂಡು ಮೇಜಿನ ಅಧಿವೇಶನ
•1932 – ಮೂರನೆಯ ದುಂಡು ಮೇಜಿನ ಅಧಿವೇಶನ
•1942 ಕ್ವಿಟ್ ಇಂಡಿಯಾ ಚಳುವಳಿ
•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )
•1948 - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್ ಗೂಡ್ಸೆಯಿಂದ )
•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
•1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ
•1914-18 – ಮೊದಲ ಮಹಾಯುದ್ಧ
•1917 – ರಷ್ಯಾ ಕ್ರಾಂತಿ
•1939-45 – ಎರಡನೆಯ ಮಹಾಯುದ್ಧ
ರಾಜ್ಯಶಾಸ್ತ್ರ
•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ
•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
•1986 – ಲೋಕಾಯುಕ್ತ ಅದಿನಿಯಮ ಜಾರಿಗೆ
•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )
•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ
•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
•1946 – ಯುನೆಸ್ಕೋ ಸ್ಥಾಪನೆ
•1946 – ಯುನಿಸೆಫ್ ಸ್ಥಾಪನೆ
•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ
•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
•1967 ಆಸಿಯನ್ ಸ್ಥಾಪನೆ
•1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.
ಸಮಾಜಶಾಸ್ತ್ರ
•1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ
•1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಜಾರಿಗೆ
•1989 (ಕಾಯ್ದೆ) - ಅಸ್ಪೃಶ್ಯತೆಯ ನಿರ್ಮೂಲನೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ
•1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ ಕಾಯ್ದೆ ಜಾರಿಗೆ ( 20000 ರೂ ದಂಡ )
•1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ ಜಾರಿಗೆ
•2006 – ಬಾಲಶ್ರಮ ನಿರ್ಮೂಲನ ಮತ್ತು ಪುನರ್ವಸತೀಕರಣ ಕಾಯ್ದೆ ಜಾರಿಗೆ
•1961 – ವರದಕ್ಷಿಣೆ ನಿಷೇದ ಕಾಯ್ದೆ ( 1986 ರಲ್ಲಿ ತಿದ್ದುಪಡಿ )
•1994 – ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರಯಿಬಂಧಕ ಕಾಯ್ದೆ ಜಾರಿಗೆ.
ಅರ್ಥಶಾಸ್ತ್ರ
•1950 – ಭಾರತದ ಯೋಜನಾ ಆಯೋಗ ಸ್ಥಾಪನೆ ( ಈಗ ನೀತಿ ಆಯೋಗ ಎಂದು ಕರೆಯಲಾಗುತ್ತದೆ )
•1952 – ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸ್ಥಾಪನೆ (ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ
)
👍35❤7🤔1🎉1